ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸೇರಿ ಇಬ್ಬರು ಸಾವು
ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ…
ಡಿ’ ಫ್ಯಾನ್ಸ್ವಿರುದ್ಧದೂರುಕೊಡಲುಮುಂದಾದರಮ್ಯಾ; ಪತಿಪರಕಾನೂನುಸಮರಕ್ಕಿಳಿದವಿಜಯಲಕ್ಷ್ಮಿ
ರೇಣುಕಾಸ್ವಾಮಿಗೆ (Renukaswamy) ನ್ಯಾಯ ಸಿಗಲಿದೆ ಎಂಬ ನಟಿ ರಮ್ಯಾ (Ramya) ಪೋಸ್ಟ್‌ಗೆ ದರ್ಶನ್ ಅಭಿಮಾನಿಗಳು (Darshan Fans) ಅಶ್ಲೀಲವಾಗಿ ಮೆಸೇಜ್, ಕಾಮೆಂಟ್ಸ್‌ಗಳನ್ನು ಹಾಕುತ್ತಿರುವ ಕುರಿತು ರಮ್ಯಾ ದೂರು…
Operation Sindoor: ಆಪರೇಷನ್ ಸಿಂಧೂರ್- ರಕ್ಷಣಾ ಸಚಿವಾಲಯದಿಂದ ಇಂದು ಬೆಳಗ್ಗೆ 10ಗಂಟೆಗೆ ಮಹತ್ವದ ಸುದ್ದಿಗೋಷ್ಠಿ – Kannada News | Defence Ministry To Brief On Operation Sindoor At 10 am Today
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ(Operation Sindoor) ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (POK)ದ ಒಂಬತ್ತು ಸ್ಥಳಗಳನ್ನು ಹೊಡೆದುರುಳಿಸುವ ಮೂಲಕ ಭಾರತ ಸೇಡು ತೀರಿಸಿಕೊಂಡಿದೆ. ಭಾರತೀಯ…