ರೋಹಿತ್ ಶರ್ಮಾ
ಶುಕ್ರವಾರ ರೋಹಿತ್ ಶರ್ಮಾ ತಮ್ಮ ಟ್ವಿಟರ್ನಲ್ಲಿ “ಪ್ರತಿಯೊಂದು ಕ್ಷಣ, ಪ್ರತಿ ನಿರ್ಧಾರದೊಂದಿಗೆ, ನಮ್ಮ ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಯ ಬಗ್ಗೆ ನನಗೆ ತುಂಬಾ ಹೆಮ್ಮೆ ಅನಿಸುತ್ತದೆ. ನಮ್ಮ ಯೋಧರು ನಮ್ಮ ದೇಶದ ಹೆಮ್ಮೆಗಾಗಿ ನಿಲ್ಲುತ್ತಾರೆ. ಪ್ರತಿಯೊಬ್ಬ ಭಾರತೀಯನು ಜವಾಬ್ದಾರಿಯುತವಾಗಿರುವುದು ಮತ್ತು ಯಾವುದೇ ನಕಲಿ ಸುದ್ದಿಗಳನ್ನು ಹರಡುವುದನ್ನು ಅಥವಾ ನಂಬುವುದನ್ನು ತಪ್ಪಿಸುವುದು ಮುಖ್ಯ. ಎಲ್ಲರೂ ಸುರಕ್ಷಿತವಾಗಿರಿ. ಆಪರೇಷನ್ ಸಿಂಧೂರ್, ಜೈ ಹಿಂದ್” ಎಂದು ಬರೆದಿದ್ದಾರೆ.