
ಧಾರವಾಡ ರೈಲ್ವೆ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ, ಕರ್ನಾಟಕ ವಿಧಾನ ಪರಿಷತ್ತ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ,

ಮಾಜಿ ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರ ಶ್ರೀ ರಾಮಪ್ಪ ಬಡಿಗೇರ, ನೈರುತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕ ಮುಕುಲ ಸರಣ ಮಾತುರ, ರೈಲ್ವೆ ಐಜಿಪಿ ಆರ್.ಎಸ್.ಪಿ.ಸಿಂಗ್ ವೇದಿಕೆಯಲ್ಲಿದ್ದರು