
ಶ್ರೀ ಶಿವಾಜಿ ಮಹಾರಾಜರ ತಂದೆ ಶ್ರೀ ಸಹಜಿ ಮಹಾರಾಜರ ಸಮಾಧಿ ಸ್ಮಾರಕದ ಅಭಿವೃದ್ಧಿಗೆ ರೂ. 5 ಕೋಟಿ ಅನುದಾನವನ್ನು ಸ್ಥಳದಲ್ಲಿ ಮಂಜೂರು ಮಾಡಿದರು.

ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ದಾವಣಗೆರೆ ಜಿಲ್ಲೆಯ ಹೊದಿಗೆರೆಯಲ್ಲಿ ಸ್ಥಿತವಿರುವ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ತಂದೆ ಶ್ರೀ ಸಹಜಿ ಮಹಾರಾಜರ ಸಮಾಧಿ ಸ್ಮಾರಕದ ಅಭಿವೃದ್ಧಿಗೆ ರೂ. 5 ಕೋಟಿ ಅನುದಾನವನ್ನು ಸ್ಥಳದಲ್ಲಿ ಮಂಜೂರು ಮಾಡಿದರು.ಈ ಸಂದರ್ಭದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ತಂದೆ ಶ್ರೀ ಶಹಜಿ ಮಹಾರಾಜರ ಸಮಾಧಿಗೆ ಇಂದು ಭೇಟಿ ನೀಡಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಗೌರವ ನಮನ ಸಲ್ಲಿಸಿದರು