ಕಾರ್ಮಿಕ ಇಲಾಖೆ**ಕಟ್ಟಡ ಕಾರ್ಮಿಕರ ಆರೋಗ್ಯ ಚಿಕಿತ್ಸೆಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಹೊಂದಿರುವ 3 ವಾಹನಗಳಿಗೆ ಚಾಲನೆ ನೀಡಿದ ಸಚಿವ ಸಂತೋಷ ಎಸ್. ಲಾಡ್
ಧಾರವಾಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯ ವಾಹನಗಳನ್ನು ಮಾನ್ಯ ಮುಖ್ಯಮಂತ್ರಿ ಅವರು ಕಳೆದ ತಿಂಗಳು…
ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ ಕಟ್ಟಡ ನಿರ್ಮಾಣಕ್ಕೆ 3.5 ಕೋಟಿ ಬಿಡುಗಡೆ; ಮುಂದಿನ ಆರು ತಿಂಗಳಲ್ಲಿ ಕಟ್ಟಡ ಪೂರ್ಣಗೊಳಿಸಿ, ಬಳಕೆ ನೀಡಿ:ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ
ಧಾರವಾಡ (ಕರ್ನಾಟಕ ವಾರ್ತೆ) ಮೇ.27:ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ; ಕಟ್ಟಡ ನಿರ್ಮಾಣಕ್ಕೆ 3.5…
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಸೇವೆಗಾಗಿ ಅರ್ಜಿ ಆಹ್ವಾನ
ಧಾರವಾಡ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಧಾರವಾಡ…
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಂಪರ್ಕಕ್ಕಾಗಿ ಡಿಸಿ ಕಚೇರಿ, ತಹಶೀಲ್ದಾರ ಕಚೇರಿ ಮತ್ತು ಪಾಲಿಕೆ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಮೇ. 24: ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಜಿಲ್ಲೆಯ ನಾಗರಿಕರು ಹಾಗೂ…
ಲಿಂಬಿಕಾಯಿ, ಕತ್ತಿ ಟೀಂ,ಗೆ ಟಾಂಗ್ ಕೊಟ್ಟ,ಬೆಲ್ಲದ” ಟೀಂ
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಬಣ ಬಾರಿ…
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಅಧ್ಯಯನ ಮಾಡಿದ ವರದಿಯನ್ನು ಬರುವ ಅಕ್ಟೋಬರ್‍ವರೆಗೆ ಸರಕಾರಕ್ಕೆ ಸಲ್ಲಿಸಲಾಗುವುದು: ಅಧ್ಯಕ್ಷ ಪೆ.ಗೋವಿಂದರಾವ್
ಧಾರವಾಡ (ಕರ್ನಾಟಕ ವಾರ್ತೆ) ಮೇ.26: ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುμÁ್ಠನದಲ್ಲಿ ಆಗಿರುವ ಅಭಿವೃದ್ಧಿ, ಬದಲಾವಣೆ ಹಿನ್ನಲೆಯಲ್ಲಿ ಅಧ್ಯಯನ…