ಮುಡಾ ಹಗರಣ: ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ
ಮೈಸೂರು ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ…
Protest: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಡಿ.23 ರಂದು ಬೃಹತ್ ಪ್ರತಿಭಟನೆ
ಗುಬ್ಬಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಲ್ಲದೆ ಅಂಬೇಡ್ಕರ್ ಅನುಯಾಯಿಗಳ ಬಗ್ಗೆ ಕೇಂದ್ರ…
Boiler Blast: ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ; 7 ಮಂದಿಗೆ ಗಾಯ
ಭದ್ರಾವತಿ: ಬಾಯ್ಲರ್ ಸ್ಫೋಟ(Boiler Blast)ಗೊಂಡು 7 ಜನರಿಗೆ ಗಾಯವಾಗಿರುವ ಘಟನೆ ಭದ್ರಾವತಿಯ ಚನ್ನಗಿರಿ ರಸ್ತೆಯಲ್ಲಿರುವ ಗಣೇಶ್…
ಗಾಂಜಾ ಮಾರಾಟ : ಒಬ್ಬನ ಬಂಧನ….!
ಮಧುಗಿರಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಮಧುಗಿರಿ ಪೋಲೀಸರು ಕಾರ್ಯಾಚರಣೆ ನಡೆಸಿ ಮಾಲು…
Chikkaballapur News: ಅಂಬೇಡ್ಕರ್ ಬಗ್ಗೆ ಗೃಹ ಸಚಿವ ಅಮಿತ್ ಷಾ ಲೇವಡಿ; ದಲಿತ ಮುಖಂಡರ ಖಂಡನೆ
ಚಿಕ್ಕಬಳ್ಳಾಪುರ : ಲೋಕಸಭೆಯಲ್ಲಿ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಲೇವಡಿ ಮಾಡಿರುವ ಉದ್ದಟತನ ವನ್ನು…
ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಗೂಡ್ಸ್ ವಾಹನಗಳಿಗೆ ನಿರ್ಬಂಧ
ಬೆಂಗಳೂರು ಬೆಂಗಳೂರಿನ ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸರಕು ವಾಹನಗಳಿಗೆ ನಿರ್ಬಂಧ…
ZIM vs AFG: ಜಿಂಬಾಬ್ವೆ ವಿರುದ್ಧ 232 ರನ್ಗಳ ಗೆಲುವು ಪಡೆದು ಇತಿಹಾಸ ಬರೆದ ಅಫ್ಘಾನಿಸ್ತಾನ!
ಹರಾರೆ: ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ (ZIM vs…
ಸಂಸತ್ ಹೈಡ್ರಾಮಾ: BJP ಸಂಸದನಿಗೆ ಗಾಯ…!
ನವದೆಹಲಿ: ‘ಸಂವಿಧಾನ ಶಿಲ್ಪಿ’ ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರವಾಗಿ ಸಂಸತ್ ಭವನದ ಆವರಣದಲ್ಲಿ…
ಅಮಿತ್ ಶಾಗೆ ಹುಚ್ಚು ಹಿಡಿದಿದೆ :ಲಾಲು ಪ್ರಸಾದ್ ಯಾದವ್
ಪಾಟ್ನಾ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ…
Scam Case: ಲೈವ್-ಸ್ಟ್ರೀಮ್ ರಾಫೆಲ್ಸ್ನಲ್ಲಿ ಲಕ್ಕಿ ಬ್ಯಾಗ್ ಪಡೆಯಲು ಚೀನಾದ ವ್ಯಕ್ತಿ ಮಾಡಿದ್ದೇನು?
ಬೀಜಿಂಗ್: ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತ್ಯದಲ್ಲಿ ಲೈವ್ಸ್ಟ್ರೀಮ್ಗಳಲ್ಲಿ ಮೋಸ ಮಾಡಲು ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಸಿದ…