[ad_1]
ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 46ನೇ ಪಂದ್ಯದಲ್ಲಿ (RCB vs DC) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ (Royal Challengers bengaluru) ನಾಯಕ ರಜತ್ ಪಾಟಿದಾರ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲ ಬ್ಯಾಟಿಂಗ್ಗೆ ಆಹ್ವಾನ ನೀಡಿದ್ದಾರೆ.
[ad_2]
Source link