[ad_1]
ಉತ್ತರ ಕರ್ನಾಟಕ ಭಾಷೆಯಲ್ಲಿರುವ ಈ ಚಿತ್ರದಲ್ಲಿ ಸ್ಥಳೀಯ ಕಲಾವಿರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದ್ರುಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರುಗಪ್ಪ ಕಾಂಬ್ಳಿ, ರೇಣುಕಾ, ಆರಾವ ಲೋಹಿತ್ ನಾಗರಾಜ್ ನಟಿಸಿದ್ದಾರೆ. ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಬಿ. ಸುರೇಶ್ ಬಾಬು ಕ್ಯಾಮೆರಾ ಹಿಡಿದಿದ್ದು, ವಿಶ್ವ ಎನ್.ಎಂ. ಸಂಕಲನ ʼಪಪ್ಪಿʼ ಚಿತ್ರಕ್ಕಿದೆ. ಹಾಸ್ಯದ ಜತೆಗೆ ಗಂಭೀರ ವಿಷಯದ ಮೇಲೆ ಬೆಳಕು ಚೆಲ್ಲುವ ʼಪಪ್ಪಿʼಗೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ. ಕೆಆರ್ಜಿ ಬ್ಯಾನರ್ ʼಪಪ್ಪಿʼ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡಲಿದೆ.
[ad_2]
Source link