[ad_1]
ಹೈದರಾಬಾದ್: ಅಕ್ರಮವಾಗಿ ಕಬ್ಬಿನ ಅದಿರು ಸಾಗಣೆ ಮಾಡಿದ ಆರೋಪದಲ್ಲಿ ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರಿಗೆ ಬಂಧನದ ಭೀತಿ ಎದುರಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದ್ದು, ಗಣಿದಣಿ ಮತ್ತೊಮ್ಮೆ ಜೈಲು ಸೇರುವ ಭೀತಿಯಲ್ಲಿದ್ದಾರೆ. ಈಗಾಗಲೇ ಮೂರೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿರುವ ಅವರಿಗೆ ಮತ್ತೊಮ್ಮೆ ಬಂಧನದ ಭೀತಿ ಎದುರಾಗಿದೆ. 7 ವರ್ಷಕ್ಕಿಂತ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
[ad_2]
Source link