[ad_1]
ನವದೆಹಲಿ: ವಾರಗಳಿಂದ ನಡೆಯುತ್ತಿದ್ದ ಭಾರತ ಹಾಗೂ ಪಾಕಿಸ್ತಾನ ನಡುವೆ ಕೊನೆಗೂ ಕದನ ವಿರಾಮ ಘೋಷಣೆ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಟ್ವೀಟ್ ಮಾಡಿ ತಿಳಿಸಿದ್ದಾರೆ. ಎಕ್ಸ್ನಲ್ಲಿ ಟ್ವೀಟ್ ಮಾಡಿದ ಟ್ರಂಪ್ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದಾರೆ.
[ad_2]
Source link