[ad_1]
ಇನ್ನು ರಾಮಾಯಣ ಸಿನಿಮಾದಲ್ಲಿ ಯಶ್ ರಾವಣನಾಗಿ ಅಬ್ಬರಿಸುವುದನ್ನು ಕಣ್ತುಂಬಿಕೊಳ್ಳಲು ಕನ್ನಡಿಗರು ಮಾತ್ರವಲ್ಲ ಇಡೀ ಭಾರತೀಯ ಸಿನಿಮಾರಂಗ ಕಾತುರದಿಂದ ಕಾಯುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಜೊತೆ ಹಾಲಿವುಡ್ ಸ್ಟಂಟ್ ಡೈರೆಕ್ಟರ್ ಜೋಡಿಯಾಗಿರೋದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚು ಮಾಡಿದ್ದು , ಹಾಲಿವುಡ್ ನ ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್ಗಳಲ್ಲಿ ಸ್ಟಂಟ್ ಡೈರೆಕ್ಷನ್ ಮಾಡಿರೋ ಗೈ ನೋರಿಸ್ ರಾಮಾಯಣ ಸಿನಿಮಾಗೆ ಯಾವ ರೀತಿ ಸ್ಟಂಟ್ಸ್ ಡೈರೆಕ್ಷನ್ ಮಾಡ್ತಾರೆ ಅನ್ನೋದೇ ಸದ್ಯದ ಕುತೂಹಲ.ರಾಮಾಯಣ ಸಿನಿಮಾದಲ್ಲಿ ರಾವಣನ ಆಕ್ಷನ್ ಸೀನ್ಗಳು ಸಖತ್ ಲ್ಯಾವಿಷ್ ಆಗಿ ಶೂಟ್ ಮಾಡಲಿದ್ದು ಸಿನಿಮಾದಲ್ಲಿ ವರ್ಲ್ಡ್ ಫೇಮಸ್ vfx ತಂಡಗಳು ಕೆಲಸ ಮಾಡುತ್ತಿವೆ.
[ad_2]
Source link