[ad_1]
ಸೋಶಿಯಲ್ ಮಿಡಿಯಾದಲ್ಲಿ ಬಹಳ ಆ್ಯಕ್ಟಿವ್ ಆಗಿರುವ ನಟಿಯರಲ್ಲಿ ನಟಿ ಜಾನ್ವಿ ಕಪೂರ್ ಕೂಡ ಒಬ್ಬರಾಗಿದ್ದಾರೆ. ಆಗಾಗ ಕಲರ್ ಫುಲ್ ಫೋಟೋ ಶೂಟ್ ಗಳನ್ನು ಮಾಡಿಸುವ ನಟಿ ಇನ್ ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ಬಾರಿ ಮುಂಬೈ ಏರ್ ಪೋರ್ಟ್ನಲ್ಲಿ ನಟಿ ಜಾನ್ವಿ ಕ್ಯಾಶುವಲ್ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದು ಅವರ ಕೆಲ ಫೋಟೊಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ.
[ad_2]
Source link