
ಭಾರತದೊಂದಿಗೆ ಸಂಘರ್ಷ ಮಾಡಿಕೊಂಡಿದ್ದ ಮಾಲ್ಡೀವ್ಸ್, ಬಾಲಿವುಡ್ ನಟಿ ಕತ್ರಿನಾ ಕೈಫ್ (Katrina Kaif) ಅವರನ್ನು ತನ್ನ ದೇಶದ ಜಾಗತಿಕ ಪ್ರವಾಸೋದ್ಯಮದ ರಾಯಭಾರಿಯಾಗಿ ಘೋಷಿಸಿದೆ..

ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ (MMPRC/Visit Maldives) ಇತ್ತೀಚೆಗೆ ಈ ಘೋಷಣೆ ಮಾಡಿದೆ. ನಟಿ ಕತ್ರಿನಾ ಕೈಫ್ ಅವರನ್ನು ವಿಸಿಟ್ ಮಾಲ್ಡೀವ್ಸ್ನ ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ನೇಮಿಸಲಾಗಿದೆ. ಭಾರತದ ಜೊತೆ ರಾಜತಾಂತ್ರಿಕ ಸಂಬಂಧ ಸುಧಾರಣೆಗೆ ಈ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ