[ad_1]
ಟೆಸ್ಟ್ ನಾಯಕತ್ವದ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿದವರು
ಭಾರತೀಯ ಕ್ರಿಕೆಟ್ನಲ್ಲಿ ಟೆಸ್ಟ್ ನಾಯಕತ್ವದ ಚೊಚ್ಚಲ ಪಂದ್ಯದಲ್ಲಿ ಐವರು ಆಟಗಾರರು ಶತಕವನ್ನು ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ವಿಜಯ್ ಹಝಾರೆ ಅಗ್ರ ಸ್ಥಾನದಲ್ಲಿದ್ದಾರೆ. ಇದೀಗ ಪ್ರಸ್ತುತ ಭಾರತ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಐದನೇ ಆಟಗಾರನಾಗಿ ಸೇರ್ಪಡೆಯಾಗಿದ್ದಾರೆ. ಈ ಐವರು ಆಟಗಾರರನ್ನು ಇಲ್ಲಿ ವಿವರಿಸಲಾಗಿದೆ.
[ad_2]
Source link