೧೧ನೇ ಅಂತರ್ರಾಷ್ಟ್ರೀಯ ಯೋಗ ದಿನ ಆಚರಣೆ*ಧಾರವಾಡ: ೧೧ನೇ ಅಂತರ್ರಾಷ್ಟ್ರೀಯ ಯೋಗ ದಿನ ಆಚರಣೆಸಲಾಗಿದೆ. ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗನದಲ್ಲಿ ಯೋಗ ದಿನ ಆಚರಣೆ ಮಾಡಿದರು.ಜಿಲ್ಲಾಡಳಿತ ಬಾಯುಷ್ ಇಲಾಖೆ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಯೋಗ ದಿನದ ಆಚರಣೆ ನಡೆಸಿದರು.

ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಯೋಗ ದಿನಾಚರಣೆ ನಡೆಸಿದರು.ಜಿಲ್ಲಾಧಿಕಾರಿ ದಿವ್ಯ ಪ್ರಭು, ಪ್ರೊಬೆಸನರಿ ಜಿಲ್ಲಾಧಿಕಾರಿ ರೀತಿಕಾ ವರ್ಮಾ ಹಾಗೂ ಎಲ್ಲ ಅಧಿಕಾರಿಗಳು ಭಾಗಿಯಾಗಿ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಹಾಲಿ ಶಾಸಕರು ಹಾಗೂ ಸಚಿವರು ಭಾಗವಹಿಸದ್ದರು..