
ಗೋಕಾಕ ನಗರದ ಗೃಹಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ನೀಡಿದ ಆಹ್ವಾನವನ್ನು ಸ್ವೀಕರಿಸಿದರು .

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಜಾರಕಿಹೊಳಿ ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.