Shreenidhitv

Reading: ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ 63ನೇ ಹುಟ್ಟುಹಬ್ಬದಂದು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿಕಿತ್ಸೆ ನೀಡಿದ್ದ USA ವೈದ್ಯರಿಂದ ಶುಭಾಶಯಗಳು ಹಾಗೂ 45ನೇ ಚಿತ್ರದ ಪೋಸ್ಟರ್ ಬಿಡುಗಡೆಯೊಂದಿಗೆ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ. ಮುಂಬರುವ ಚಿತ್ರಗಳ ಸುಗ್ಗಿಯೂ ಅಭಿಮಾನಿಗಳಿಗೆ ಖುಷಿ ನೀಡಿದೆ.