[ad_1]
ಹೊಸದಿಲ್ಲಿ: ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಹೊಸದಿಲ್ಲಿಯಲ್ಲಿ ಶುಕ್ರವಾರ ಭೇಟಿಯಾಗಿ ವಕ್ಫ್ಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಿದರು. ಈ ವೇಳೆ ರಾಜ್ಯ ರಾಜಕೀಯಕ್ಕೆೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
ರಾಜ್ಯ ಬಿಜೆಪಿಯಲ್ಲಿ ನಾನಾ ಬಣಗಳ ನಡುವೆ ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರವಿಂದ್ ಲಿಂಬಾವಳಿ ಮತ್ತು ಜೆ.ಪಿ. ನಡ್ಡಾ ಅವರ ಭೇಟಿ ಮಹತ್ವ ಪಡೆದಿದೆ. ಈ ಭೇಟಿಯ ಸಂದರ್ಭದಲ್ಲಿ ಜೆ.ಪಿ.ನಡ್ಡಾ ಅವರು ಅರವಿಂದ ಲಿಂಬಾವಳಿ ಅವರಿಂದ ಸಾಕಷ್ಟು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ | Union Budget 2025-26: ಇಂದು ಬಜೆಟ್ ಮಂಡನೆ; ಯಾರಿಗೆ ಸಿಹಿ, ಯಾರಿಗೆ ಕಹಿ?
[ad_2]
Source link